'ಕದ ತೆರೆದ ಆಕಾಶ' ಪುಸ್ತಕ ಬಿಡುಗಡೆ 
ವಿಶೇಷ

ನವೆಂಬರ್ ೭ಕ್ಕೆ 'ಕದ ತೆರೆದ ಆಕಾಶ' ಪುಸ್ತಕ ಬಿಡುಗಡೆ

ಹಿರಿಯ ಪತ್ರಕರ್ತ ಮಂಜುನಾಥ್ ಚಾಂದ್ ಅವರ ಕಥಾ ಸಂಕಲನ 'ಕದ ತೆರೆದ ಆಕಾಶ' ಪುಸ್ತಕದ ಬಿಡುಗಡೆ ನವೆಂಬರ್ ೭ ರಂದು ಜರುಗಲಿದೆ.

ಬೆಂಗಳೂರು: ಹಿರಿಯ ಪತ್ರಕರ್ತ ಮಂಜುನಾಥ್ ಚಾಂದ್ ಅವರ ಕಥಾ ಸಂಕಲನ 'ಕದ ತೆರೆದ ಆಕಾಶ' ಪುಸ್ತಕದ ಬಿಡುಗಡೆ ನವೆಂಬರ್ ೭ ರಂದು ಜರುಗಲಿದೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿ ಪಿ ವಾಡಿಯಾ ಸಭಾಂಗಣದಲ್ಲಿ ಮುಂದಿನ ಶನಿವಾರ ಬೆಳಗ್ಗೆ ೧೦:೩೦ಕ್ಕೆ ಪುಸ್ತಕ ಬಿಡುಗಡೆಯಾಗಲಿದೆ.

ಹಿರಿಯ ಪತ್ರಕರ್ತ ರವಿ ಬೆಳಗೆರೆ ಪುಸ್ತಕ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ದಿನೇಶ್ ಅಮೀನ್ ಮಟ್ಟು (ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ), ಜೋಗಿ (ಪತ್ರಕರ್ತ, ಸಾಹಿತಿ) ಮತ್ತು ಪ ಸ ಕುಮಾರ್ (ಕಲಾವಿದ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಆಹ್ವಾನವಿದ್ದು, ಭಾಗವಹಿಸುವಂತೆ ಪ್ರಕಾಶನ ಸಂಸ್ಥೆ ಅಕ್ಷರ ಮಂಡಲ ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!