ಸಾಂದರ್ಭಿಕ ಚಿತ್ರ 
ವಿಶೇಷ

ಶರಣಾಗತ ನಕ್ಸಲ್ ಮಹಿಳೆಯರಿಂದ ಫಿನೈಲ್ ತಯಾರಕ ಘಟಕ ಸ್ಥಾಪನೆ; ಮಹಾರಾಷ್ಟ್ರ ಪೊಲೀಸರ ಸಹಕಾರ

ಕೆಲ ಸಮಯದ ಹಿಂದೆ ಸುಮಾರು 10 ಮಂದಿ ನಕ್ಸಲ್ ಮಹಿಳೆಯರು ಪೊಲೀಸರಿಗೆ ಶರಣಾಗಿದ್ದರು. ಹೊಸ ಬದುಕು ಕಟ್ಟಿಕೊಳ್ಳಲು ಅವರು ತವಕ ವ್ಯಕ್ತಪಡಿಸಿದ್ದರು.

ನಾಗ್ಪುರ: ಪೊಲಿಸರಿಗೆ ಶರಣಾಗಿದ್ದ ನಕ್ಸಲ್ ಮಹಿಳೆಯರು, ಸ್ವಂತ ಉದ್ಯಮ ಶುರುಮಾಡಿ ಸ್ವಾವಲಂಬನೆಗೆ ಮಾದರಿಯಾಗಿರುವ ಘಟನೆ ಮಹಾರಾಷ್ಟ್ರದ ಗಡ್ ಚಿರೋಲಿ ಎಂಬಲ್ಲಿ ನಡೆದಿದೆ. 

ಕೆಲ ಸಮಯದ ಹಿಂದೆ ಸುಮಾರು 10 ಮಂದಿ ನಕ್ಸಲ್ ಮಹಿಳೆಯರು ಪೊಲೀಸರಿಗೆ ಶರಣಾಗಿದ್ದರು. ಹೊಸ ಬದುಕು ಕಟ್ಟಿಕೊಳ್ಳಲು ತವಕ ವ್ಯಕ್ತಪಡಿಸಿದ್ದ ಅವರಿಗೆ ಪೊಲೀಸ್ ಇಲಾಖೆ ನೆರವು ನೀಡಿತ್ತು. 

ಶರಣಾಗತ ನಕ್ಸಲ್ ಮಹಿಳೆಯರಿಗೆ ಫಿನೈಲ್ ತಯಾರಕ ತರಬೇತಿಯನ್ನು ಪೊಲೀಸರೇ ಒದಗಿಸಿದರು. ಅಲ್ಲದೆ ಉದ್ದಿಮೆ ಪ್ರಾರಂಭಿಸಲು ಅಗತ್ಯ ಆರ್ಥಿಕ ನೆರವನ್ನೂ ನೀಡಿದ್ದಾರೆ.

ಪೊಲೀಸರ ಸಹಕಾರದಿಂದಾಗಿ ಇಂದು ನಕ್ಸಲ್ ಮಹಿಳೆಯರು ಸ್ವಂತ ಫಿನೈಲ್ ತಯಾರಕ ಘಟಕ ಸ್ಥಾಪಿಸಿ ಹೊಸ ಬದುಕು ಕಂಡುಕೊಂಡಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!