ಗೋಡೆ ಮೇಲೆ ಪಾಠ ಮಾಡುತ್ತಿರುವ ಸಪನ್ ಕುಮಾರ್ 
ವಿಶೇಷ

ಇಡೀ ಗ್ರಾಮವೇ ಎನ್ನ ಪಾಠಶಾಲೆ, ಮನೆ ಗೋಡೆಗಳೇ ಕಪ್ಪು ಹಲಗೆ ಎಂದ ಶಿಕ್ಷಕನಿಗೆ ನವದೆಹಲಿ ಬುಲಾವ್

ಪಾಠ ಮಾಡಲು ವಿನೂತನ ದಾರಿ ಕೊಂಡುಕೊಂಡ ಜಾರ್ಖಂಡ್ ನ ಶಿಕ್ಷಕ ಸಪನ್ ಕುಮಾರ್ ರನ್ನು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ನವದೆಹಲಿಗೆ ಆಹ್ವಾನಿಸಿದ್ದಾರೆ.

ರಾಂಚಿ: ಪಾಠ ಮಾಡಲು ವಿನೂತನ ದಾರಿ ಕೊಂಡುಕೊಂಡ ಜಾರ್ಖಂಡ್ ನ ಶಿಕ್ಷಕ ಸಪನ್ ಕುಮಾರ್ ರನ್ನು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ನವದೆಹಲಿಗೆ ಆಹ್ವಾನಿಸಿದ್ದಾರೆ. ಅಲ್ಲಿ ಅವರು ತಮ್ಮ ವಿನೂತನ ಮಾರ್ಗದ ಕುರಿತು ಪ್ರವಚನ ನೀಡಲಿದ್ದಾರೆ. 

ದುಮರ್ತುರ್ ಗ್ರಾಮದಲ್ಲಿ ಶಿಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಪನ್ ಕುಮಾರ್ ನರೇಂದ್ರ ಮೋದಿಯವರ ಮನ್ ಕಿ ಬಾತ್ ನಿಂದಾಗಿ ಇತ್ತೀಚಿಗೆ ಸುದ್ದಿಯಾಗಿದ್ದರು. ಗ್ರಾಮದ ಮನೆಗಳ ಗೋಡೆಗಳ ಮೇಲೆ ಅವರು ಅಕ್ಷರ ಮಾಲೆ, ಪಾಠ ಪ್ರವಚನಗಳನ್ನು ಬರೆದು ಗ್ರಾಮದ ಮನೆಗಳನ್ನು ಹಲಗೆಯನ್ನಾಗಿ ಮಾರ್ಪಡಿಸಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶದೆಲ್ಲೆಡೆ ಮಕ್ಕಳು ಮೊಬೈಲು ಫೋನುಗಳಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ, ಆದರೆ ಸಪನ್ ಕುಮಾರ್ ಗ್ರಾಮದಲ್ಲಿ ಬಹುತೇಕರ ಬಳಿ ಮೊಬೈಲ್ ಫೋನುಗಳು ಇಲ್ಲದ ಕಾರಣ ಸಪನ್ ಕುಮಾರ್ ಈ ವಿನೂತನ ಮಾರ್ಗ ಅನುಸರಿಸಿದ್ದರು. ಪಾಠ ಮಾಡಲು ಅವರು ಧ್ವನಿವರ್ಧಕಗಳನ್ನೂ ಬಳಕೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್, ಸರ್ವನಾಶದ ಸುಳಿವು..!

ಅಮೆರಿಕಾ–ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?

​ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ

ಡಿಲಿಮಿಟೇಶನ್ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಧ್ವನಿ ಕುಗ್ಗಿಸುವ ಯತ್ನ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

SCROLL FOR NEXT