ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಐಪಿಎಲ್‌ಗೆ ತೆರಿಗೆ ವಿನಾಯ್ತಿ

Mainashree
Updated On : 10 Apr 2013, 11:04 am

ರಾಯ್ಪುರ: ತನ್ನ ನೆಲದಲ್ಲಿ ನಡೆಯಲಿರುವ ಎರಡು ಐಪಿಎಲ್ ಪಂದ್ಯಗಳಿಗೆ ಮನರಂಜನಾ ತೆರಿಗೆಯಿಂದ ವಿನಾಯ್ತಿ ನೀಡಲು ಚತ್ತೀಸ್‌ಗಢ ರಾಜ್ಯ ಸರ್ಕಾರ ನಿರ್ಧರಿಸಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚತ್ತೀಸ್‌ಗಢದ ಹೆಸರನ್ನು ಖ್ಯಾತಿಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆಯೆಂದು ರಾಜ್ಯ ಸರ್ಕಾರ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement