ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ
ಮೈಸೂರು: ಗಾಂಧಿನಗರದ ಡಾ.ಬಿ.ಆರ್. ಅಂಬೇಡ್ಕರ್ ಫುಟ್‌ಬಾಲ್ ಕ್ಲಬ್ ಹಾಗೂ ಶೀತಲ್ ಫುಟ್‌ಬಾಲ್ ಕ್ಲಬ್ ಆಶ್ರಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಫುಟ್‌ಬಾಲ್ ಪಂದ್ಯಾವಳಿಯು ಏ. 26 ರಿಂದ 28 ರವರೆಗೆ ಸಂತ ಫಿಲೋಮಿನ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಲಿದೆ. ಆಸಕ್ತ ತಂಡಗಳು ಹೆಚ್ಚಿನ ವಿವರಗಳಿಗೆ ಹೇಮರಾಜ್- ಮೊ. 9886421501, ವಿಶ್ವರಾಜ್- 9738320080 ಸಂಪರ್ಕಿಸಬಹುದು.