ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕವಿತಾ

Mainashree
Updated On : 29 Apr 2013, 10:32 am

ನಾಸಿಕ್: ಏಷ್ಯನ್ ಗೇಮ್ಸ್ ಪದಕ ವಿಜೇತೆ ಕವಿತಾ ರೌತ್ ಅವರ ಮದುವೆ ಸೋಮವಾರ ನೆರವೇರಿತು. ಮಹಾರಾಷ್ಟ್ರ ರಾಜ್ಯ ವಿದ್ಯುತ್ ಪ್ರಸರಣ ನಿಯಮಿತದಲ್ಲಿ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿರುವ ಮಹೇಶ್ ತುಂಗಾರ್ ಎಂಬುವರನ್ನು ಕವಿತಾ ವಿವಾಹವಾಗಿದ್ದಾರೆ. ಮುಹೂರ್ತದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕವಿತಾ, ಮದುವೆಯ ನಂತರವೂ ತಮ್ಮ ಕ್ರೀಡಾ ಜೀವನವನ್ನು ಮುಂದುವರೆಸುವುದಾಗಿ ತಿಳಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement