ಕ್ರೀಡೆ

ಕಣಕ್ಕಿಳಿಯದ ವೀರೇಂದ್ರ ಸೆಹ್ವಾಗ್

ಮುಂಬೈ: ಉದರ ಬೇನೆಯಿಂದ ಬಳಲುತ್ತಿದ್ದ ಇತರೆ ಭಾರತ ತಂಡದ ನಾಯಕ ವೀರೇಂದ್ರ ಸೆಹ್ವಾಗ್ ಅವರು ಬುಧವಾರ ಆರಂಭಗೊಂಡ ಇರಾನಿ ಕಪ್ ಪಂದ್ಯಕ್ಕೂ ಮುನ್ನ ಆಟದಿಂದ ಹಿಂದೆ ಸರಿದಿದ್ದಾರೆ.
ಹೊಟ್ಟೆ ನೋವಿನ ಬಾಧೆಗೆ ಒಳಗಾದ ಸೆಹ್ವಾಗ್, ಪಂದ್ಯ ಆರಂಭವಾಗುವ ಕೇವಲ ಒಂದು ಗಂಟೆ ಮುಂಚೆ ಪಂದ್ಯದಿಂದ ಹಿಂದೆ ಸರಿದಿದ್ದು ಭಾರತ ಇತರೆ ತಂಡಕ್ಕೆ ಶಾಕ್ ನೀಡಿತ್ತು. ಅವರ ಅನುಪಸ್ಥಿತಿಯಲ್ಲಿ ಹರ್ಭಜನ್ ಸಿಂಗ್ ಅವರಿಗೆ ತಂಡದ ಸಾರಥ್ಯವನ್ನು ನೀಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ