ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಬೆನ್ನುನೋವು: ಬರ್ಡ್ ತವರಿಗೆ

Srinivasa Murthy VN
Updated On : 25 Feb 2013, 11:37 am

ಚೆನ್ನೈ: ಬೆನ್ನು ನೋವಿನಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ವೇಗಿ ಜಾಕ್ಸನ್ ಬರ್ಡ್ ಅವರನ್ನು ಮುಂದಿನ 24 ಗಂಟೆಗಳಲ್ಲಿ ವೈದಕೀಯ ಪರೀಕ್ಷೆಗಾಗಿ ಆಸ್ಟ್ರೇಲಿಯಾಕ್ಕೆ ವಾಪಸ್ ಕಳುಹಿಸಲಾಗುವುದು ಎಂದು ಆಸೀಸ್ ತಂಡದ ವ್ಯವಸ್ಥಾಪಕ ಮಂಡಳಿ ತಿಳಿಸಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ಅವರಿಗೆ ಸ್ಕಾನಿಂಗ್ ಹಾಗೂ ಇನ್ನಿತರ ವೈದ್ಯಕೀಯ ಪರೀಕ್ಷೆಗಳನ್ನು ಮಾಡಬೇಕಿದ್ದು, ಈ ಪರೀಕ್ಷೆಗಳಿಂದ ಅವರಿಗೆ ಯಾವುದೇ ತೊಂದರೆ ಇಲ್ಲ ಎಂಬುದು ತಿಳಿದುಬಂದರೆ, ಅವರು ಮರಳಿ ಭಾರತಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅವರನ್ನು ಪರೀಕ್ಷಿಸುತ್ತಿರುವ ವೈದ್ಯ ಪೀಟರ್ ಬ್ರೂಕ್ನರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement