ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ರೋಜರ್ ಫೆಡರರ್‌ಗೆ ಜಯ

Lingaraj Badiger
Updated On : 22 Jan 2013, 11:11 am

ಮೆಲ್ಬರ್ನ್: ಖ್ಯಾತ ಟೆನಿಸ್ ಕ್ರೀಡಾಳು ರೋಜರ್ ಫೆಡರರ್ ಅವರು ಆಸ್ಟ್ರೇಲಿಯಾ ಓಪನ್‌ನ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಸೋಮವಾರ ನಡೆದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಅವರು ರೋನಿಕ್ ಅವರನ್ನು 6-4, 7-6 (7-4), 6-2 ಅಂತರದಲ್ಲಿ ಸೋಲಿಸಿ, ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement