ಕ್ರೀಡೆ

'ನಾವು ಪರಿಸ್ಥಿತಿ ಬದಲಿಸಬಲ್ಲೆವು'

ಮೊಹಾಲಿ: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಜಯಿಸಿದ ನಂತರ ಸತತ ಎರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಇಂಗ್ಲೆಂಡ್ ತಂಡ, ಮತ್ತೇ ಗೆಲುವು ಸಾಧಿಸುವ ಮೂಲಕ ಪರಿಸ್ಥಿತಿಯನ್ನು ಬದಲಿಸುವ ಸಾಮರ್ಥ್ಯವಿದೆ ಎಂದು ಇಂಗ್ಲೆಂಡ್ ತಂಡದ ಸ್ಪಿನ್ನರ್ ಟ್ರೇಡ್‌ವೆಲ್ ತಿಳಿಸಿದ್ದಾರೆ. ಸತತ ಎರಡು ಸೋಲುಗಳಿಂದ ತಂಡ ಹಿನ್ನಡೆ ಅನುಭವಿಸಿದೆ. ಆದರೆ ಇಷ್ಟು ಬೇಗನೆ ಸರಣಿಯ ಫಲಿತಾಂಶದ ಬಗ್ಗೆ ಯೋಚಿಸಿದರೆ ನಮ್ಮ ಪ್ರದರ್ಶನದ ಮೇಲೆ ಅದು ಪರಿಣಾಮ ಬೀರಲಿದೆ. ಹಾಗಾಗಿ ನಾವು ಯಾವುದೇ ವಿಷಯದ ಬಗ್ಗೆ ಚಿಂತನೆ ಮಾಡದೆ ಕೇವಲ ಮುಂದಿನ ಪಂದ್ಯಗಳತ್ತ ಗಮನ ಹರಿಸುತ್ತಿದ್ದೇವೆ ಎಂದು ಟ್ರೆಡ್‌ವೆಲ್ ಹೇಳಿದರು. ನಾವು ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಈ ಪ್ರದರ್ಶನದ ಆಧಾರದ ಮೇಲೆ ನಮ್ಮ ಮುಂದಿನ ಸಿದ್ಧತೆ ನಡೆಸುತ್ತೇವೆ. ನಾವು ಕಳೆದ ಎರಡು ದಿನಗಳಲ್ಲಿ ಉತ್ತಮ ಅಭ್ಯಾಸ ನಡೆಸಿದ್ದು, ಉತ್ತಮ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ