ಪಂದ್ಯದ ಸಮಯದಲ್ಲಿ ಬದಲು
ಧರ್ಮಾಶಾಲಾ: ಭಾರತ ಇಂಗ್ಲೆಂಡ್ ನಡುವೆ ಭಾನುವಾರ ನಡೆಯಲಿರುವ ಅಂತಿಮ ಮತ್ತು ಐದನೇ ಪಂದ್ಯದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಪಂದ್ಯ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ವಿಳಂಬವಾಗಿ ಆರಂಭವಾಗಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. 'ಜನವರಿ 27ರಂದು ಧರ್ಮಶಾಲಾದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡೆಯಲಿರುವ 5ನೇ ಮತ್ತು ಅಂತಿಮ ಏಕದಿನ ಪಂದ್ಯ ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಿತ್ತು. ಆದರೆ, ಪಂದ್ಯವನ್ನು ಅರ್ಧ ಗಂಟೆ ವಿಳಂಬವಾಗಿ 9:30ಕ್ಕೆ ಆರಂಭಿಸಲಾಗುವುದು' ಎಂದು ಬಿಸಿಸಿಐ ತನ್ನ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.