ಬಾಬ್ ಸೋದರರಿಗೆ ಪ್ರಶಸ್ತಿ
ಮೆಲ್ಬರ್ನ್: ಪುರುಷರ ಡಬಲ್ಸ್ ವಿಭಾಗದಲ್ಲಿ ಅಮೆರಿಕ ಬಾಬ್ ಮತ್ತು ಮೈಕ್ ಬ್ರಿಯಾನ್ ಸೋದರರು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಫೈನಲ್ ಪಂದ್ಯದಲ್ಲಿ ಈ ಜೋಡಿ ಹಾಲೆಂಡ್ನ ರಾಬಿನ್ ಹಾಸೆ ಮತ್ತು ಈಗೋರ್ ಸಿಜ್ಸ್ಲಿಂಗ್ ಜೋಡಿಯನ್ನು 6-3, 6-4 ನೇರ ಸೆಟ್ಗಳ ಅಂತರದಿಂದ ಪರಾಭವಗೊಳಿಸಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.