ಕ್ರೀಡೆ

ಇಂದಿನಿಂದ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ

ಬೆಳಗಾವಿ: ಶುಕ್ರವಾರದಿಂದ ಆರು ದಿನಗಳ ಕಾಲ ಬೆಳಗಾವಿ ನಗರ 50ನೇ ಸ್ವರ್ಣ ಜಯಂತಿ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ ಚಾಂಪಿಯನ್‌ಶಿಪ್‌ಗೆ ಬೆಳಗಾವಿ ನಗರ ಸಾಕ್ಷಿಯಾಗಲಿದೆ.
ನಗರದ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್, ರೋಲರ್ ಸ್ಕೇಟಿಂಗ್ ಅಸೋಶಿಂುಷನ್ ಆಫ್ ಇಂಡಿಂಾ ಹಾಗೂ ರಾಜ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಂು ಆಶ್ರಂುದಲ್ಲಿ ಈ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ ಎಂದು ರೋಲರ್ ಸ್ಕೇಟಿಂಗ್ ಅಸೋಶಿಂುಶನ್ ಆಫ್ ಇಂಡಿಂಾ ಮಾಜಿ ಅಧ್ಯಕ್ಷ ಪ್ರದೀಪಕುಮಾರ್ ಘನರಿವಾಲ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ ಚಾಂಪಿಂುನ್‌ಷಿಪ್ ನಡೆಯುತ್ತಿದೆ. ಕರ್ನಾಟಕ, ಚಂಡೀಗಡ, ಹರ್ಯಾಣ  ಸೇರಿದಂತೆ 22 ರಾಜ್ಯಗಳಿಂದ 700ಕ್ಕೂ ಅಧಿಕ ಕ್ರೀಡಾಪಟುಗಳ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಬ್ ಜೂನಿಯರ್ (8- 12 ವರ್ಷ) ಜೂನಿಯರ್ (12-16 ವರ್ಷ) ಹಾಗೂ ಸೀನಿಯರ್ (16 ವರ್ಷ ಮೇಲ್ಪಟ್ಟು) ವಿಭಾಗದಲ್ಲಿ ರೋಲರ್ ಸ್ಕೇಟಿಂಗ್ ಹಾಕಿ ನಡೆಯಲಿದೆ. ವಿವಿಧ ರಾಜ್ಯಗಳ 6 ತಂಡಗಳು(ಪುರುಷ, ಮಹಿಳೆ) ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಇವುಗಳಲ್ಲಿ ರೋಲರ್ ಸ್ಕೇಟಿಂಗ್ ಸ್ಪೀಡ್, ಆರ್ಟಿಸ್ಟಿಕ್, ರೋಲರ್ ಹಾಕಿ ಮತ್ತು ಇನ್‌ಲೈನ್ ಹಾಕಿ ಎಂಬ ನಾಲ್ಕು ವಿಭಾಗಗಳಿವೆ. ಅಲ್ಲದೇ ಮೊಟ್ಟಮೊದಲ ಬಾರಿಗೆ ಫ್ರೀಸ್ಟೈಲ್ ಸ್ಕೇಟಿಂಗ್ ನಡೆಂುತ್ತಿರುವುದು ವಿಶೇಷವಾಗಿದೆ. ಪಂದ್ಯಾವಳಿಯಲ್ಲಿ 28 ಸ್ವರ್ಣ, 20 ರಜತ ಹಾಗೂ 10 ಕಂಚಿನ ಪದಕಗಳು ಇರಲಿವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ