ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಪಿಎಸ್‌ಪಿಬಿ ಪಂದ್ಯದಲ್ಲಿ ಗಂಭೀರ್

Parashurama
Updated On : 2 Mar 2013, 10:42 am

ಇಂಧೋರ್: ಭಾರತ ತಂಡದಿಂದ ಹೊರಗುಳಿದಿರುವ ಆರಂಭಿಕ ಆಟಗಾರ ಗೌತಮ್ ಗಂಭೀರ್, ಮಾ.4 ರಿಂದ ಮಾ. 8ರವರೆಗೆ ನಡೆಯಲಿರುವ ಪೆಟ್ರೋಲಿಯಂ ಸ್ಫೋರ್ಟ್ಸ್ ಪ್ರಮೋಷನ್ ಬೋರ್ಡ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಗಂಭೀರ್ ಜತೆಗೆ ಭಾರತ ತಂಡದಲ್ಲಿದ್ದ ಇತರೆ ಆಟಗಾರರಾದ ಮುನಾಫ್ ಪಟೇಲ್, ಅಮಿತ್ ಮಿಶ್ರಾ, ರೋಹಿತ್ ಶರ್ಮಾ ಮತ್ತು ಅಜಿಂಕ್ಯಾ ರಹಾನೆ ಕೂಡ ಭಾಗವಹಿಸಲಿದ್ದಾರೆ. ಇದು ಟಿ20 ಪಂದ್ಯಾವಳಿಯಾಗಿದ್ದು, ಜಿಎಐಎಲ್ ಈ ಪಂದ್ಯಾವಳಿಯನ್ನು ಬಿಸಿಸಿಐ ನಿಯಮಾನುಸಾರ ಆಯೋಜಿಸಲಾಗುತ್ತಿದೆ ಎಂದು ವ್ಯವಸ್ಥಾಪಕ ಶಿಭು ಗಂಗೂಲಿ ತಿಳಿಸಿದ್ದಾರೆ.
ಈ ಪಂದ್ಯಾವಳಿಯಲ್ಲಿ ಒಎನ್‌ಜಿಸಿ, ಐಒಸಿಎಲ್, ಬಿಪಿಸಿಎಲ್, ಎಚ್‌ಪಿಸಿಎಲ್, ಒಐಎಲ್, ಜಿಎಐಎಲ್ ಹಾಗೂ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ತಂಡಗಳು ಭಾಗವಹಿಸಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments