ಭೂಪತಿ- ಲಾಡ್ರಾಗೆ ಪ್ರಶಸ್ತಿ
ದುಬೈ: ಭಾರತದ ಹಿರಿಯ ಟೆನಿಸ್ ತಾರೆ ಮಹೇಶ್ ಭೂಪತಿ ಋತುವಿನ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ದುಬೈ ಟೆನಿಸ್ ಚಾಂಪಿಯನ್ಷಿಪ್ನ ಫೈನಲ್ ಪಂದ್ಯದಲ್ಲಿ ಶ್ರೇಯಾಂಕ ಪಡೆಯದ ಭೂಪತಿ ಮತ್ತು ಫ್ರಾನ್ಸ್ನ ಮೈಕೆಲ್ ಲಾಡ್ರಿ ಜೋಡಿ, ರಾಬರ್ಟ್ ಲಿಂಡ್ಸೆಟ್ ಮತ್ತು ನೆನಾದ್ ಜಿಮೋಜಿಂಕ್ ಜೋಡಿಯನ್ನು 7-6 (6), 7-6 (6) ಸೆಟ್ಗಳ ಅಂತರದಿಂದ ಪರಾಭವಗೊಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.