ಮೆಕ್ಸಿಕೊ ಓಪನ್: ಫೈನಲ್ಗೆ ನಡಾಲ್
ಮೆಕ್ಸಿಕೊ: ಗಾಯದ ಸಮಸ್ಯೆಯಿಂದ ಹೊರ ಬಂದು ಉತ್ತಮ ಪ್ರದರ್ಶನ ನೀಡುತ್ತಿರುವ ರಫೆಲ್ ನಡಾಲ್, ಮೆಕ್ಸಿಕೊ ಓಪನ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್ನ ನಿಕೋಲಸ್ ಅಲ್ಮಾಗ್ರೋ ಅವರನ್ನು 7-5, 6-4 ನೇರ ಸೆಟ್ಗಳ ಅಂತರದಲ್ಲಿ ಪರಾಭವಗೊಳಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ. ಎರಡನೇ ಶ್ರೇಯಾಂಕಿತ ನಡಾಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಹಾಗೂ ಅಗ್ರ ಶ್ರೇಯಾಂಕಿತ ಡೇವಿಡ್ ಫೆರರ್ ಅವರನ್ನು ಎದುರಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.