ಸೋಲು: ಪಾಕ್ ತಂಡದ ಆಡಳಿತ ಮಂಡಳಿ ಬದಲು?
ಲಾಹೋರ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ ತಂಡ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ ತಂಡದ ಆಡಳಿತ ಮಂಡಳಿಯಲ್ಲಿ ಬದಲಾವಣೆಯಾಗುವ ಸಾಧ್ಯತೆಗಳು ದಟ್ಟವಾಗುತ್ತಿದೆ. ಟೆಸ್ಟ್ ಸರಣಿಯಲ್ಲಿ 3-0 ಅಂತರದಲ್ಲಿ ವೈಟ್ವಾಶ್ ಆಗಿರುವ ಪಾಕಿಸ್ತಾನ ತಂಡ, ಮುಂದಿನ ಏಕದಿನ ಹಾಗೂ ಟಿ20 ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ತಂಡದಲ್ಲಿ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.