'ಭಾರತ ಪ್ರವಾಸ ಅನುಭವ ಹೆಚ್ಚಿಸಿದೆ'
ಮೆಲ್ಬರ್ನ್: ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ತಂಡ ಹೀನಾಯ ಸೋಲು ಅನುಭವಿಸಿದ್ದರೂ, ಈ ಪ್ರವಾಸದಿಂದ ಆಸೀಸ್ ಯುವಆಟಗಾರರಿಗೆ ಉತ್ತಮ ಅನುಭವ ಪಡೆಯಲು ಒಳ್ಳೆಯ ಅವಕಾಶ ನೀಡಿದೆ ಎಂದು ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್ ತಿಳಿಸಿದ್ದಾರೆ.
ಈ ಬಾರಿಯ ಕಹಿ ಅನುಭವಗಳು ಮುಂದಿನ ಪ್ರವಾಸದಲ್ಲಿ ಆಟಗಾರರು ಉತ್ತಮ ಪ್ರದರ್ಶನ ನೀಡಲು ಸಹಕಾರಿಯಾಗಲಿದೆ ಎಂದು ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ. ನಾನು ನನ್ನ ಆರಂಭಿಕ ಮೂರ್ನಾಲ್ಕು ಭಾರತ ಪ್ರವಾಸದಲ್ಲಿ ಹೆಚ್ಚು ರನ್ ಗಳಿಸಿರಲಿಲ್ಲ. ನಂತರ ನಿಧಾನವಾಗಿ ಇಲ್ಲಿನ ವಾತಾವರಣಕ್ಕೆ ತಕ್ಕಂತೆ ಹಾಗೂ ಸ್ಪಿನ್ ಬೌಲರ್‌ಗಳಿಗೆ ಸಮರ್ಥವಾಗಿ ಆಡುವ ಬಗ್ಗೆ ತಿಳಿದುಕೊಂಡೆ ಎಂದು ಪಾಂಟಿಂಗ್ ತಿಳಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.