ಐ ಲೀಗ್ ಟೂರ್ನಿ: ವಾಸ್ಕೋಗೆ ಜಯ
ಬೆಂಗಳೂರು: ರಾಜ್ಯ ಫುಟ್ಬಾಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಡಿವಿಷನ್ ಐ- ಲೀಗ್ ಫುಟ್ಬಾಲ್ ಪಂದ್ಯಾವಳಿಯ ಶನಿವಾರದ ಪಂದ್ಯದಲ್ಲಿ ಗೋವಾದ ಎನ್ಆರ್ಬಿ ವಾಸ್ಕೋ ತಂಡ ಕೋಲ್ಕತಾದ ಕಾಳಿಘಾಟ್ ತಂಡವನ್ನು 2-1 ಅಂತರದಿಂದ ಪರಾಭವಗೊಳಿಸಿತು. ವಾಸ್ಕೋ ತಂಡದ ಚೆನೆದು ಅವರು 68 ಮತ್ತು 77ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಕಾಳಿಘಾಟ್ ಪರ ಕೃಷ್ಣದಾಸ್ 90ನೇ ನಿಮಿಷದಲ್ಲಿ ಗೋಲು ಗಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.