ಕೆಎಲ್ ಓಪನ್: ಪಳ್ಳಿಕಾಲ್ಗೆ ಜಯ
ಕೌಲಾಲಂಪುರ: ಭಾರತದ ಖ್ಯಾತ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಾಲ್ ಅವರು ಕೆಎಲ್ ಓಪನ್ ಪಂದ್ಯಾವಳಿಯಲ್ಲಿ ಜಯದ ಶುಭಾರಂಭ ಮಾಡಿದ್ದಾರೆ. ಬುಧವಾರ ನಡೆದ ತಮ್ಮ ಮೊದಲ ಪಂದ್ಯದಲ್ಲಿ ಅವರು, ಸ್ಕಾಟ್ಲೆಂಡ್ನ ಲೀಸಾ ಐಟ್ಕೆನ್ ಅವರನ್ನು 11-7, 11-7, 11-7 ಅಂತರದಲ್ಲಿ ಜಯ ಸಾಧಿಸಿದರು. ಭಾರತದ ಮತ್ತೊಬ್ಬ ಆಟಗಾರ್ತಿ ಜೋಶ್ನಾ ಚೆನ್ನಪ್ಪ, ನ್ಯೂಜಿಲೆಂಡ್ನ ಜೊಲ್ಲೀ ಕಿಂಗ್ ಅವರ ವಿರುದ್ಧ 5-11, 4-11, 5-11 ಅಂತರದಲ್ಲಿ ಸೋತರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.