ಜಹೀರ್ ಹಾಜರ್
ಬೆಂಗಳೂರು: ಗಾಯದ ಸಮಸ್ಯೆಯಿಂದ ಭಾರತ ತಂಡದಿಂದ ಹೊರಗುಳಿದಿದ್ದ ವೇಗಿ ಜಹೀರ್ ಖಾನ್, ಏ.3ರಿಂದ ಆರಂಭವಾಗಲಿರುವ ಐಪಿಎಲ್ 6ನೇ ಆವೃತ್ತಿಗೆ ಸಜ್ಜಾಗುತ್ತಿದ್ದು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದು ಅಭ್ಯಾಸ ನಡೆಸಿದರು.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಂಡದ ಕೋಚ್ ರೇ ಜೆನ್ನಿಂಗ್ಸ್ ಉಪಸ್ಥಿತಿಯಲ್ಲಿ ಕಠಿಣ ಅಭ್ಯಾಸ ನಡೆಸಿದರು. ಜಹೀರ್ ಚೆಂಡನ್ನು ಎರಡೂ ಕಡೆ ಸ್ವಿಂಗ್ ಮಾಡುವ ಮೂಲಕ ಅಭ್ಯಾಸ ನಡೆಸಿದರು. ಈ ವೇಳೆ ಜಹೀರ್ ಜತೆಗೆ ತಂಡದ ಸಹ ಬೌಲರ್ ಆಗಿರುವ ಜಯ್ದೇವ್ ಉನದ್ಕತ್ ಕೂಡ ಅವರೊಂದಿಗೆ ಅಭ್ಯಾಸ ನಡೆಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.