ದಾಂಪತ್ಯ ಜೀವನಕ್ಕೆ ಯೂಸುಫ್
ಮುಂಬೈ: ಟೀಂ ಇಂಡಿಯಾದ ಆಲ್ರೌಂಡರ್ ಯೂಸುಫ್ ಪಠಾಣ್ ಅವರು ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅಫ್ರೀನ್ ಎಂಬ ಯುವತಿಯನ್ನು ಅವರು ಯೂಸುಫ್ ವಿವಾಹವಾಗಿದ್ದಾರೆ. ಕಳೆದ ವರ್ಷ, ನಾದಿಯಾದ್ನಲ್ಲಿ ಯೂಸುಫ್ ಹಾಗೂ ಅಫ್ರೀನ್ ಅವರ ನಿಶ್ಚಿತಾರ್ಥ ನೆರವೇರಿತ್ತು.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.