ಕ್ರೀಡೆ

'ದ. ಆಫ್ರಿಕಾ ಪ್ರವಾಸ ಸಹಾಯವಾಗಲಿದೆ'

ಲಾಹೋರ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸೋಲಿನ ಸುಳಿಯಲ್ಲಿ ಸಿಕ್ಕಿ ಪರದಾಡಿದ್ದ ಪಾಕಿಸ್ತಾನ ತಂಡ, ಈ ಪ್ರವಾಸದ ಕಹಿ ಅನುಭವಗಳಿಂದ ಪಾಠ ಕಲಿಯುವ ವಿಶ್ವಾಸ ವ್ಯಕ್ತಪಡಿಸಿದೆ. ಪಾಕ್‌ನ ಟಿ20 ನಾಯಕ ಮಹಮದ್ ಹಫೀಜ್ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿನ ಅನುಭವಗಳು ಮುಂಬರುವ ಸರಣಿಗೆ ಸಹಾಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವೇಗದ ಪಿಚ್‌ಗಳಲ್ಲಿ ಹರಿಣಗಳ ವೇಗದ ಬೌಲರ್‌ಗಳನ್ನು ಎದುರಿಸಿದ್ದರಿಂದ ಮುಂಬರುವ ದಿನಗಳಲ್ಲಿ ನಮ್ಮ ತಂಡದ ಪ್ರದರ್ಶನ ಉತ್ತಮವಾಗಲಿದೆ ಎಂದು ಹಫೀಜ್ ತಿಳಿಸಿದರು. ನಾವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಸೋತ ರೀತಿ ಬೇಸರ ತಂದಿದೆ. ಆದರೆ ನಾವು ಟಿ20 ಸರಣಿಯಲ್ಲಿ ಮರು ಹೋರಾಟ ನಡೆಸಿದೆವು ಹಾಗೂ ಏಕದಿನ ಸರಣಿಯಲ್ಲಿ ಧನಾತ್ಮಕ ಪ್ರದರ್ಶನವನ್ನು ತೋರಿದೆವು. ಈ ರೀತಿಯ ಕಠಿಣ ಸರಣಿಯಿಂದ ಉತ್ತಮ ಅನುಭವ ಪಡೆದಿದ್ದು, ನಾವು ಮುಂದಿನ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಹಾಯವಾಗಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!