ಎಡಗೈ ಬ್ಯಾಟ್ಸ್‌ಮನ್ ಐಯಾನ್ ಮಾರ್ಗನ್ 
ಕ್ರೀಡೆ

ವಿಶ್ವಕಪ್‌ಗೆ ಎಡಗೈ ಬ್ಯಾಟ್ಸ್‌ಮನ್ ಐಯಾನ್ ಮಾರ್ಗನ್ ಆಯ್ಕೆ

ಆಲಸ್ಟೇರ್ ಕುಕ್ ಸ್ಥಾನ ಪಡೆಯದಿರುವುದು ಅಚ್ಚರಿ ಮೂಡಿಸಿದೆ.

ಲಂಡನ್: ಮುಂದಿನ ವರ್ಷ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗೆ ಇಂಗ್ಲೆಂಡ್ ತಂಡ ಅಂತಿಮ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ತಂಡದಲ್ಲಿ ಇಷ್ಟು ದಿನಗಳ ಕಾಲ ನಾಯಕರಾಗಿದ್ದ ಆಲಸ್ಟೇರ್ ಕುಕ್ ಸ್ಥಾನ ಪಡೆಯದಿರುವುದು ಅಚ್ಚರಿ ಮೂಡಿಸಿದೆ.

ಶನಿವಾರ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ 15 ಆಟಗಾರರ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಅಂತಿಮ ತಂಡ ಪ್ರಕಟಿಸಿದ ಮೊದಲ ತಂಡವಾಗಿದೆ ತಂಡದ ನಾಯಕರನ್ನಾಗಿ ಎಡಗೈ ಬ್ಯಾಟ್ಸ್‌ಮನ್ ಐಯಾನ್ ಮಾರ್ಗನ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಕಟಗೊಂಡಿರುವ ತಂಡ
ಐಯಾನ್ ಮಾರ್ಗನ್(ನಾಯಕ), ಮೊಯೀನ್ ಅಲಿ, ಜೇಮ್ಸ್ ಆ್ಯಂಡರ್ಸನ್, ಗ್ಯಾರಿ ಬ್ಯಾಲೆನ್ಸ್, ಇಯಾನ್ ಬೆಲ್, ರವಿ ಬೊಪಾರ, ಸ್ಟುವರ್ಟ್ ಬ್ರಾಡ್, ಜೋಸ್ ಬಟ್ಲರ್, ಸ್ಟೀವನ್ ಫಿನ್, ಅಲೆಕ್ಸ್ ಹೇಲ್ಸ್, ಕ್ರಿಸ್ ಜೋರ್ಡನ್, ಜೋರೂಟ್, ಜೇಮ್ಸ್ ಟೇಲರ್, ಜೇಮ್ಸ್ ಟ್ರೆಡ್‌ವೆಲ್, ಕ್ರಿಸ್ ವೊಕ್ಸ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!