ಟೆನಿಸ್ ಆಟಗಾರ್ತಿ ಅಂಕಿತಾ ರೈನಾ 
ಕ್ರೀಡೆ

ಐಟಿಎಫ್ ಟೂರ್ನಿ: ಅಂಕಿತಾಗೆ ಪ್ರಶಸ್ತಿ ಗರಿ

6-2, 6-2 ಸೆಟ್‌ಗಳ ಅಂತರದಲ್ಲಿ ಸೋಲಿಸಿ, ರೂ.16 ಲಕ್ಷ ಮೊತ್ತದ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡರು...

ಪುಣೆ: ಐಟಿಎಫ್ ಟೆನಿಸ್ ಟೂರ್ನಿಯ ಪ್ರಶಸ್ತಿ ಭಾರತದ ಉದಯೋನ್ಮುಖ ಟೆನಿಸ್ ಆಟಗಾರ್ತಿ ಅಂಕಿತಾ ರೈನಾ ಪಾಲಾಗಿದೆ.

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಅವರು ಬ್ರಿಟನ್‌ನ ಕ್ಯಾಟಿ ಡುನ್ ಅವರನ್ನು 6-2, 6-2 ಸೆಟ್‌ಗಳ ಅಂತರದಲ್ಲಿ ಸೋಲಿಸಿ, ರೂ.16 ಲಕ್ಷ ಮೊತ್ತದ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡರು. ಈ ಮೂಲಕ, 21 ವರ್ಷ ವಯಸ್ಸಿನ ಅಹ್ಮದಾಬಾದ್ ಮೂಲದ ಅಂಕಿತಾ ರೈನಾ ಹೊಸ ಇತಿಹಾಸ ಬರೆದರು.

14 ವರ್ಷಗಳ ಇತಿಹಾಸವುಳ್ಳ ಈ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಪಂದ್ಯಾವಳಿ ಆಯೋಜಿಸಿದ್ದ ದೇಶ(ಭಾರತ)ದ ಆಟಗಾರ್ತಿಯೊಬ್ಬರು ಪ್ರಶಸ್ತಿಗಳಿಸಿದ ಹೆಗ್ಗಳಿಕೆಗೆ ಅವರು ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!