ಸುನೀಲ್ ಛೆಟ್ರಿ 
ಕ್ರೀಡೆ

ಸುನಿಲ್ ಛೆಟ್ರಿಗೆ ವರ್ಷದ ಪುಟ್ಬಾಲರ್ ಪ್ರಶಸ್ತಿ

ನವದೆಹಲಿ: ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ ಅವರು ಎಐಎಫ್‌ಎಫ್‌ನ 2014ರ ವರ್ಷದ ಫುಟ್ಬಾಲ್ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಐ-ಲೀಗ್ ತಂಡಗಳು ಕೋಚ್‌ಗಳ ಮತದಾನದ ಮೂಲಕ ಈ ಪ್ರಶಸ್ತಿಗೆ ಸುನೀಲ್ ಛೆಟ್ರಿ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಸುನೀಲ್ ಛೆಟ್ರಿ ಸತತ ನಾಲ್ಕನೇ ಬಾರಿಗೆ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

ಇನ್ನು ಭಾರತದ ಯುವ ಆಟಗಾರ ಸಂದೇಶ್ ಝಿಂಗನ್ ಅವರನ್ನು 2014ರ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನು ಬಾಲಾದೇವಿ ಅವರನ್ನು 2014ರ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್