ಸಚಿನ್ ತೆಂಡೂಲ್ಕರ್ 
ಕ್ರೀಡೆ

ವಿಶ್ವಕಪ್ ಆಡುವ ವಿಶ್ವಾಸವಿರಲಿಲ್ಲ

2007ರಲ್ಲಿ ನಿರಾಸೆ ಅನುಭವಿಸಿ ಭಾರತಕ್ಕೆ ಮರಳಿದ ನಂತರ, ತೀವ್ರ ಬೇಸರಗೊಂಡದ್ದೆ...

ನವದೆಹಲಿ: ವೆಸ್ಟ್ ಇಂಡೀಸ್ ನೆಲದಲ್ಲಿ ನಡೆದ 2007ರ ವಿಶ್ವಕಪ್‌ವೇಳೆ ಮೊದಲ ಸುತ್ತಿನಲ್ಲೇ ಭಾರತ ನಿರ್ಗಮಿಸಿದ ನಂತರ, ಮತ್ತೆ 2011ರ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ವಿಶ್ವಾಸವಿರಲಿಲ್ಲ ಎಂದು ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.

2007ರಲ್ಲಿ ನಿರಾಸೆ ಅನುಭವಿಸಿ ಭಾರತಕ್ಕೆ ಮರಳಿದ ನಂತರ, ತೀವ್ರ ಬೇಸರಗೊಂಡದ್ದೆ. ಆಗ 2011ರ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಅನುಮಾನ ಹೊಂದಿದ್ದೆ.

ನನ್ನ ಸಹೋದರ ಹಾಗೂ ಕೆಲ ಸ್ನೇಹಿತರು 2011ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ಹಿಡಿಯುವ ಕನಸು ಕಾಣುವಂತೆ ತಿಳಿಸಿದರು. ನಂತರ ವಿಶ್ವಕಪ್ ಗೆದ್ದ ಆ ಸಂದರ್ಭ ಮರೆಯಲು ಸಾಧ್ಯವಿಲ್ಲ ಎಂದು ಸಚಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್