ಎಂ. ಎಸ್ ಧೋನಿ 
ಕ್ರೀಡೆ

ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಧೋನಿ ವಿದಾಯ

ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಹೇಳಿದ್ದಾರೆ.

ಮೆರ್ಲ್ಬನ್: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಹೇಳಿದ್ದಾರೆ.

ಆಸ್ಟ್ರೇಲಿಯದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ಬಳಿಕ ಧೋನಿ ವಿದಾಯ ಘೋಷಿಸಿದ್ದಾರೆ.

ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ನಾಯಕನಾಗಿ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ.

2005ರಲ್ಲಿ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾರ್ದಾಪಣೆ ಮಾಡಿದ ಧೋನಿ ಸುಮಾರು 90 ಪಂದ್ಯಗಳ ಪೈಕಿ 144 ಇನಿಂಗ್ಸ್‌ನಲ್ಲಿ 4,876 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 6 ಶತಕ ಹಾಗೂ 33 ಅರ್ಧ ಶತಕಗಳು ಒಳಗೊಂಡಿವೆ.

60 ಟೆಸ್ಟ್ ಪಂದ್ಯಗಳಿಗೆ ಧೋನಿ ನಾಯಕತ್ವ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ 27 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ಇಳಿದಂತೆ 18 ಪಂದ್ಯಗಳಲ್ಲಿ ಸೋಲು ಹಾಗೂ 15 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿತ್ತು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!