ಮೈಕಲ್ ಕ್ಲಾರ್ಕ್ ಮತ್ತು ಮಹೇಂದ್ರ ಸಿಂಗ್ ಧೋನಿ (ಕೃಪೆ : ಇನ್‌ಸ್ಟಾಗ್ರಾಮ್‌) 
ಕ್ರೀಡೆ

ಮಿಸ್ ಯೂ...ಧೋನಿ: ಮೈಕಲ್ ಕ್ಲಾರ್ಕ್

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ...

ನವದೆಹಲಿ: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಮೈಕಲ್ ಕ್ಲಾರ್ಕ್ ಗೌರವ ಪ್ರಶಂಸೆಯನ್ನರ್ಪಿಸಿದ್ದಾರೆ.   

ಧೋನಿ ಉತ್ತಮ ಆಟಗಾರ ಮತ್ತು ಒಳ್ಳೆಯ ವ್ಯಕ್ತಿ ಎಂದು ಕ್ಲಾರ್ಕ್ ಮೈಕ್ರೋಬ್ಲಾಗಿಂಗ್ ಸೈಟ್ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಪಂದ್ಯದ ಪ್ರಥಮ ಪಂದ್ಯದಲ್ಲಿ ಗಾಯಗೊಂಡಿರುವ ಕಾರಣ ಕ್ಲಾರ್ಕ್ ನಂತರದ ಪಂದ್ಯಗಳನ್ನು ಕೈಬಿಡಬೇಕಾಗಿ ಬಂದಿತ್ತು. ಧೋನಿ ಟೆಸ್ಟ್  ಕ್ರಿಕೆಟ್‌ಗೆ ವಿದಾಯ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಕ್ಲಾರ್ಕ್, ಟೆಸ್ಟ್ ಕ್ರಿಕೆಟ್ ಧೋನಿಯನ್ನು ಮಿಸ್ ಮಾಡುವುದು ಎಂದು ಟ್ವೀಟಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಧೋನಿ ಜತೆಗಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.



ಮೆಲ್ಬರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯ ನಡೆಯುತ್ತಿರುವಾಗಲೇ ಧೋನಿ ದಿಢೀರನೆ ಟೆಸ್ಟ್‌ಗೆ ವಿದಾಯ ಹೇಳಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

ಈ ಮತಾಂಧರರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!

ThinkEdu 2026: 'ಜ್ಞಾನ, ಬುದ್ಧಿವಂತಿಕೆ ಪಡೆಯಲು ಪ್ರಾಚೀನ ವ್ಯವಸ್ಥೆಗಳ ಸಮಕಾಲೀನ ಶಿಕ್ಷಣಕ್ಕೆ ತರಲು ಸಾಧ್ಯವಾಗಬೇಕು'

ಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!

ಅಮೆರಿಕದ ಮೂರು F-15 ಫೈಟರ್ ಜೆಟ್‌ಗಳನ್ನು ಕುವೈತ್ ಆಕಸ್ಮಿಕವಾಗಿ ಹೊಡೆದುರುಳಿಸಿದೆ: ಅಮೆರಿಕ ಸೇನೆ

SCROLL FOR NEXT