ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಇಂಗ್ಲೆಂಡ್ ಪ್ರವಾಸಕ್ಕೆ ಸುನಿಲ್‌ದೇವ್ ಮ್ಯಾನೇಜರ್

Rashmi Kasaragodu
Updated On : 8 Jun 2014, 12:31 pm

ನವದೆಹಲಿ: ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸುನಿಲ್ ದೇವ್ ಅವರು, ಜೂನ್ 26ರಿಂದ ಆರಂಭವಾಗುವ ಇಂಗ್ಲೆಂಡ್ ಪ್ರವಾಸ ತೆರಳುತ್ತಿರುವ ಭಾರತ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿ ಶನಿವಾರ ನೇಮಕಗೊಂಡಿದ್ದಾರೆ.
ಇದಕ್ಕೂ ಮುನ್ನ ದೇವ್  ಎರಡು ಬಾರಿ ಭಾರತ ತಂಡದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದಾರೆ.      1997ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸಮತ್ತು 2007ರ ಟಿ20 ವಿಶ್ವಕಪ್‌ನಲ್ಲಿ ಅವರು ತಂಡದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು. ಐದು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 19ರವರೆಗೆ ನಡೆಯಲಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement