ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಫುಟ್ಬಾಲ್, ಕ್ರಿಕೆಟ್ ವಿಶ್ವಕಪ್ ಆಡಿದ ಏಕೈಕ ಆಟಗಾರ

Rashmi Kasaragodu
Updated On : 9 Jun 2014, 1:10 am

ಫುಟ್ಬಾಲ್ ಮತ್ತು ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಎರಡರಲ್ಲೂ ಆಡಿದ ವಿಶ್ವದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ವಿವಿಯನ್ ರಿಚರ್ಡ್ಸ್ ಪಾತ್ರರಾಗಿದ್ದಾರೆ. ಫುಟ್ಬಾಲ್ ವಿಶ್ವಕಪ್ನಲ್ಲಿ ಅಂಟಿಗುವಾ ಪರ ಆಡಿದರೆ, ಕ್ರಿಕೆಟ್ ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ಪರ ಆಡಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಆಸ್ಟ್ರೇಲಿಯಾದ ಎಲ್ಲೀಸ್ ಪೆರಿ 2009ರ ಮಹಿಳಾ ಕ್ರಿಕೆಟ್ ವಿಶ್ವಕಪ್ನಲ್ಲಿ ಆಡಿದರೆ, 2011ರಲ್ಲಿ ಮಹಿಳಾ ಫುಟ್ಬಾಲ್ ವಿಶ್ವಕಪ್ನಲ್ಲಿ ಭಾಗವಹಿಸಿದ ಆಟಗಾರ್ತಿ ಎನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement