ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಅಂಗವಿಕಲರ ಕ್ರಿಕೆಟ್ ತಂಡಕ್ಕೆ ಶಂಕರ ಆಯ್ಕೆ

Srinivasa Murthy VN
Updated On : 10 Mar 2014, 12:28 pm

ತಾಳಿಕೋಟೆ: ಸಮೀಪದ ಮಿಣಜಗಿ ಕ್ರಾಸ್‌ನಲ್ಲಿರುವ ಘನಮಠೇಶ್ವರ ಶಿಕ್ಷಣ ಸಂಸ್ಥೆಯ ಬೆಸ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶಂಕರ ಗುತ್ತಪ್ಪ ಸಜ್ಜನ ಕರ್ನಾಟಕದ ಅಂಗವಿಕಲರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ಪ್ರಥಮ ಪಿಯುಸಿಯ ಶಂಕರ ಸಜ್ಜನ ಆಂಧ್ರಪ್ರದೇಶದ ಅನಂತಪುರದಲ್ಲಿ ಮಾ. 21ರಿಂದ 23ರವರೆಗೆ ನಡೆಯಲಿರುವ ಅಖಿಲ ಭಾರತ ಅಂಗವಿಕಲರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement