ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಕುಸ್ತಿ ಪಂದ್ಯಾವಳಿ

Mainashree
Updated On : 26 Mar 2014, 11:45 am

ಬ್ಯಾಡಗಿ: ಪ್ರತಿ ವರ್ಷದಂತೆಈ ವರ್ಷವೂ ಹಾವೇರಿ ಜಿಲ್ಲಾ ಬ್ಯಾಡಗಿ ತಾಲೂಕು ಕಲ್ಲೇದೇವರ ಗ್ರಾಮದಲ್ಲಿ ಬಸಪ್ಪ ಪುಟ್ಟಪ್ಪ ಕರಿಯಪ್ಪನವರ ಸ್ಮರಣಾರ್ಥ ಮುಕ್ತ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಪಂದ್ಯಾವಳಿ ಮಾರ್ಚ್ 27ರಿಂದ 29ರವರೆಗೆ ನಡೆಯಲಿದ್ದು, ಎಲ್ಲ ವಯೋವಾನದ ಕುಸ್ತಿಪಟುಗಳು ಭಾಗವಹಿಸಬಹುದಾಗಿದೆ.
 ಸುಮಾರು ಆರು ವರ್ಷಗಳಿಂದ ನಡೆಯುತ್ತಿರುವ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕುಸ್ತಿಪಟುಗಳು ಭಾಗವಹಿಸುತ್ತಾರೆ.     ಆಸಕ್ತರು ಪಂದ್ಯಾವಳಿಯ ಹೆಚ್ಚಿನ  ವಿವರಗಳಿಗೆ ಶಶಿಕುಮಾರ್ ಕಮ್ಮಾರ್ -9743580042 ಅವರನ್ನು ಸಂಪರ್ಕಿಸಬಹುದು.
ಪಂದ್ಯಾವಳಿಯಲ್ಲಿ ಗೆದ್ದವರಿಗೆ ಬೆಳ್ಳಿ ಕಡಗ ಮತ್ತು ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement