ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸೆಮೀಸ್ನತ್ತ ಹರಿಣಗಳ ಚಿತ್ತ

Rashmi Kasaragodu
Updated On : 29 Mar 2014, 1:03 am

ಚಿತ್ತಗಾಂಗ್: ಸತತ ಎರಡು ಗೆಲವಿನಿಂದ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿರುವ ದಕ್ಷಿಣ ಆಫ್ರಿಕಾ ತಂಡವು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲವು ದಾಖಲಿಸುವುದರೊಂದಿಗೆ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ಗೆ ಲಗ್ಗೆ ಹಾಕಲು ಸಜ್ಜಾಗಿದೆ.
  ಶನಿವಾರ ನಡೆಯಲಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸುತ್ತಿದ್ದು, ಸೆಮೀಸ್ ಹಂತಕ್ಕೆ ಪ್ರವೇಶಿಸಲು ಉಭಯ ತಂಡಗಳಿಗೂ ಈ ಪಂದ್ಯ ಹೆಚ್ಚು ಮಹತ್ವದ್ದಾಗಿದೆ. ಮತ್ತೊಂದು ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ಸೆಣೆಸಾಟ ನಡೆಸಲಿದ್ದು, ಸೆಮೀಸ್ ಹಾದಿ ಸುಗಮವಾಗಬೇಕಾದರೆ ಕಿವೀಸ್ಗೆ ಗೆಲವು ಅಗತ್ಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement