ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

17ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ

ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ...

Mainashree
Updated On : 20 Sept 2014, 9:57 am

ಇಂಚಾನ್: ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ನಲ್ಲಿ ಆರಂಭಗೊಂಡಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರಕಿದೆ.

17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಜೀತೂ ರಾಯ್ ಅವರಿಗೆ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ.

50 ಮೀ. ಪಿಸ್ತೂಲ್ ವಿಭಾಗದಲ್ಲಿ 186 ಪಾಯಿಂಟ್ಸ್ ಗಳಿಸುವುದರ ಮೂಲಕ ಜೀತೂ ರಾಯ್ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದು, ನೂತನ ದಾಖಲೆ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement