ತರಬೇತಿ ನಿರತ ಬೆಂಗಳೂರು ಎಫ್ ಸಿ ತಂಡದ ಆಟಗಾರರು 
ಕ್ರೀಡೆ

ಐ ಲೀಗ್: ಮುಂಬೈ ವಿರುದ್ಧ ಬೆಂಗಳೂರು ಪೈಪೋಟಿ ಇಂದು

ವಿರೋಚಿತ ಹೋರಾಟ ನೀಡುವ ಮೂಲಕ ಪ್ರಸಕ್ತ ಋತುವಿನ ಐ ಲೀಗ್ ಟೂರ್ನಿಯ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಬೆಂಗಳೂರು ಎಫ್ ಸಿ, ಮಂಗಳವಾರ ಬಿಡಿಎಫ್ ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐ ಲೀಗ್ ಪಂದ್ಯದಲ್ಲಿ ಮುಂಬೈ ಎಫ್ ಸಿಯನ್ನು ಎದುರಿಸಲಿದೆ...

ಬೆಂಗಳೂರು: ವಿರೋಚಿತ ಹೋರಾಟ ನೀಡುವ ಮೂಲಕ ಪ್ರಸಕ್ತ ಋತುವಿನ ಐ ಲೀಗ್ ಟೂರ್ನಿಯ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಬೆಂಗಳೂರು ಎಫ್ ಸಿ, ಮಂಗಳವಾರ ಬಿಡಿಎಫ್ ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐ ಲೀಗ್ ಪಂದ್ಯದಲ್ಲಿ ಮುಂಬೈ ಎಫ್ ಸಿಯನ್ನು ಎದುರಿಸಲಿದೆ.

ಈವರೆಗೆ 12 ಪಂದ್ಯಗಳನ್ನಾಡಿರುವ ಬೆಂಗಳೂರು ತಂಡ, 3ರಲ್ಲಿ ಜಯ ಸಾಧಿಸಿ, 3 ಪಂದ್ಯಗಳನ್ನು ಡ್ರಾ ಮಾಡಿಕೊಂಡು ಒಟ್ಟು 21 ಅಂಕಗಳನ್ನು ಕಲೆಹಾಕಿದೆ. ಆದರೆ, ಇಷ್ಟೇ ಅಂಕಗಳನ್ನು ಕಲೆಹಾಕಿರುವ ರಾಯಲ್ ವಾಹಿಂಗ್ಡೊ ಎಫ್ ಸಿ ತಂಡ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದರೂ, ಬೆಂಗಳೂರು ಎಫ್ ಸಿಗೆ ಪೈಪೋಟಿ ನೀಡಿ ದ್ವಿತೀಯ ಸ್ಥಾನ ಕಸಿದುಕೊಳ್ಳುವ ಆತುರದಲ್ಲಿದೆ. ಆದರೆ, 2ನೇ ಸ್ಥಾನದಲ್ಲಿ ಮುಂದುವರಿಯುವದು ಬಿಎಫ್ ಸಿಗೆ ಈಗ ಬಹು ದೊಡ್ಡ ಸವಾಲು. ಹಾಗಾಗಿ, ಮಂಗಳವಾರ ನಡೆಯಲಿರುವ ಮುಂಬೈ ವಿರುದ್ಧದ ಪಂದ್ಯ, ಬೆಂಗಳೂರು ತಂಡದ ಪಾಲಿಗೆ ಮಹತ್ವದ್ದಾಗಿದೆ.

ಅತ್ತ, ತಾನು ಆಡಿರುವ 11 ಪಂದ್ಯಗಳಲ್ಲಿ ಕೇವಲ 3 ರಲ್ಲಿ ಜಯಗಳಿಸಿರುವ ಮುಂಬೈ ತಂಡ ತನ್ನ ಸೋಲಿನ ಸರಪಳಿಯಿಂದ ಹೊರಗೆ ಬರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT