ರಾಜೀವ್ ಶುಕ್ಲಾ 
ಕ್ರೀಡೆ

ಐಪಿಎಲ್ ಅಧ್ಯಕ್ಷರಾಗಿ ಶುಕ್ಲಾ ಮರುನೇಮಕ

ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ಮರುನೇಮಕಗೊಂಡಿದ್ದಾರೆ. 2013ರಲ್ಲಿ ಈ ಹುದ್ದೆಯಲ್ಲಿದ್ದ ಅವರು, ಆ ಆವೃತ್ತಿಯಲ್ಲಿ ಫಿಕ್ಸಿಂಗ್ ನಡೆದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ...

ನವದೆಹಲಿ: ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ಮರುನೇಮಕಗೊಂಡಿದ್ದಾರೆ. 2013ರಲ್ಲಿ ಈ ಹುದ್ದೆಯಲ್ಲಿದ್ದ ಅವರು, ಆ ಆವೃತ್ತಿಯಲ್ಲಿ ಫಿಕ್ಸಿಂಗ್ ನಡೆದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಆದರೆ ಇದೀಗ ಬಿಸಿಸಿಐ ಅವರನ್ನೇ ಆ ಸ್ಥಾನಕ್ಕೆ ಪುನರ್ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅಧ್ಯಕ್ಷರ ಸ್ಥಾನ ಖಾಲಿ ಇತ್ತು. ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ, ಬಿಸಿಸಿಐನ ಮಾಜಿ ಅಧಿಕಾರಿಗಳಾದ ಅಜಯ್ ಶಿರ್ಕೆ ಹಾಗೂ ರಂಜಿಬ್ ಬಿಸ್ವಾಲ್ ಅವರ ಹೆಸರುಗಳು ಈ ಸ್ಥಾನಕ್ಕೆ ಕೇಳಿಬಂದಿದ್ದವು. ಆದರೆ, ಈ ಬಾರಿಯ ಐಪಿಎಲ್ ಆರಂಭಕ್ಕೆ ಒಂದು ದಿನ ಮುಂಚೆ ಶುಕ್ಲಾ ಅವರನ್ನು ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿಸುವ ಮೂಲಕ ಬಿಸಿಸಿಐ, ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

48 ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

SCROLL FOR NEXT