ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸೌರ ಇಂಧನ ವ್ಯವಸ್ಥೆ 
ಕ್ರೀಡೆ

ಚಿನ್ನಸ್ವಾಮಿಗೆ ಸೌರ ಹೊದಿಕೆ

ಜಗತ್ತಿನ ಖ್ಯಾತ ಕ್ರಿಕೆಟ್ ಕ್ರೀಡಾಂಗಣಗಳಲ್ಲೊಂದಾದ ಚಿನ್ನಸ್ವಾಮಿ ಕ್ರೀಡಾಂಗಣದ ಹಿರಿಮೆಗೆ ಈಗ ಮತ್ತೊಂದು ಗರಿ ಸಂದಿದೆ. ವಿಶ್ವದ ಮೊಟ್ಟಮೊದಲ...

ಬೆಂಗಳೂರು: ಜಗತ್ತಿನ ಖ್ಯಾತ ಕ್ರಿಕೆಟ್ ಕ್ರೀಡಾಂಗಣಗಳಲ್ಲೊಂದಾದ ಚಿನ್ನಸ್ವಾಮಿ ಕ್ರೀಡಾಂಗಣದ ಹಿರಿಮೆಗೆ ಈಗ ಮತ್ತೊಂದು ಗರಿ ಸಂದಿದೆ. ವಿಶ್ವದ ಮೊಟ್ಟಮೊದಲ `ಸೌರ ಇಂಧನ ವ್ಯವಸ್ಥೆ'ಯನ್ನು ಅಳವಡಿಸಿಕೊಂಡ ಖ್ಯಾತಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಪಾತ್ರವಾಗಿದೆ. ಅಲ್ಲದೆ `ಮೇಲ್ಛಾವಣಿ ವಿದ್ಯುತ್ ಘಟಕ'ವನ್ನು ಹೊಂದಿದ ಮೊಟ್ಟ ಮೊದಲ ಕ್ರೀಡಾಂಗಣವಾಗಿಯೂ ಚಿನ್ನಸ್ವಾಮಿ ಹೊರಹೊಮ್ಮಿದೆ.

ಬೆಂಗಳೂರಿನ ರೆನ್‍ಎಕ್ಸ್‍ಎಕೋಟೆಕ್ ಎಂಬ ಸಂಸ್ಥೆ ವತಿಯಿಂದ ಕ್ರೀಡಾಂಗಣದ ಮೇಲ್ಛಾವಣಿ ಮೇಲೆ ಸೌರಫಲಕಗಳನ್ನು ಅಳವಡಿಸಲಾಗಿದೆ. ಈ ಫಲಕಗಳ ಮೂಲಕ 400 ಕಿ.ವ್ಯಾಟ್‍ಗಳಷ್ಟು ವಿದ್ಯುತ್ತನ್ನು ಉತ್ಪಾದಿಸಬಹುದಾಗಿದೆ.

ಈ ಫಲಕಗಳ ಸಹಾಯದಿಂದ ವಾರ್ಷಿಕವಾಗಿ 5.90 ಲಕ್ಷ ಯೂನಿಟ್ ವಿದ್ಯುತ್ತನ್ನು ಕ್ರೀಡಾಂಗಣ ಪಡೆಯಲಿದೆ. ಉತ್ಪಾದನಾ ವೆಚ್ಚವೂ ಕಡಿಮೆಯಾಗಿದ್ದು, ಪ್ರತಿ ಯೂನಿಟ್ ಗೆ ರು. 9.56 ಖರ್ಚು ಬೀಳುತ್ತದೆ ಎಂದು ಕೆಎಸ್‍ಸಿಎ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT