ಗಾಯಗೊಂಡ ಯುವ ಕ್ರಿಕೆಟಿಗ ರಾಹುಲ್ ಘೋಷ್ (ಫೋಟೋ ಕೃಪೆ: ಎನ್ ಡಿಟಿವಿ) 
ಕ್ರೀಡೆ

ಪೆಟ್ಟು ತಿಂದು ಆಸ್ಪತ್ರೆ ಸೇರಿದ ಮತ್ತೊಬ್ಬ ಕ್ರಿಕೆಟಿಗ

ಮೈದಾನದಲ್ಲಿ ಕ್ಯಾಚ್ ತೆಗೆದುಕೊಳ್ಳಲು ಮುಂದಾಗಿ ಸಹ ಆಟಗಾರನಿಗೆ ಡಿಕ್ಕಿ ಹೊಡೆದು ಮೂರು ದಿನಗಳ ನಂತರ ಆಸ್ಪತ್ರೆಯಲ್ಲಿ ಬಂಗಾಳ ಕ್ರಿಕೆಟರ್ ಅಂಕಿತ್ ಕೇಸರಿ...

ಕೋಲ್ಕತಾ: ಮೈದಾನದಲ್ಲಿ ಕ್ಯಾಚ್ ತೆಗೆದುಕೊಳ್ಳಲು ಮುಂದಾಗಿ ಸಹ ಆಟಗಾರನಿಗೆ ಡಿಕ್ಕಿ ಹೊಡೆದು ಮೂರು ದಿನಗಳ ನಂತರ ಆಸ್ಪತ್ರೆಯಲ್ಲಿ  ಬಂಗಾಳ ಕ್ರಿಕೆಟರ್ ಅಂಕಿತ್ ಕೇಸರಿ ಸಾವನ್ನಪ್ಪಿದ ಮರುದಿನವೇ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ.

ಕೋಲ್ಕಾತಾದಲ್ಲಿ ಸ್ಥಳೀಯ ಪಂದ್ಯವನ್ನಾ ಡುವಾಗ ರಾಹುಲ್ ಘೋಶ್ ಎಂಬ ಆಟಗಾರನ ತಲೆಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.  ಮಂಗಳವಾರ ನಡೆದ ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ವೇಳೆ ತಲೆಯ ಎಡ ಭಾಗಕ್ಕೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗುತ್ತಿತ್ತು.

ಕೂಡಲೇ ಅವರನ್ನು ಆಸ್ಪತ್ರೆಗೆ  ಸೇರಿಸಲಾಗಿದೆ. ಸಿಟಿ ಸ್ಕ್ಯಾನ್ ಮಾಡಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಮುಂಜಾಗ್ರತಾ ದೃಷ್ಠಿಯಿಂದ ಮುಂದಿನ 7-8 ದಿನಗಳ ಕಾಲ ನಿಗಾ  ಘಟಕದಲ್ಲಿ ಇರಿಸಲಾಗುವುದು. ಅಲ್ಲಿಯವರೆಗೂ ಏನನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT