ಮೈಕಲ್ ಕ್ಲಾರ್ಕ್ 
ಕ್ರೀಡೆ

ಆ್ಯಶಸ್ ಸರಣಿ ನಂತರ ಟೆಸ್ಟ್ ಕ್ರಿಕೆಟ್ ಗೆ ಮೈಕಲ್ ಕ್ಲಾರ್ಕ್ ವಿದಾಯ

ಆಶ್ಯಸ್ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತೀವ್ರ ಮುಖಭಂಗ ಅನುಭವಿಸಿದ್ದು, 5 ಪಂದ್ಯಗಳ ಪೈಕಿ ಇಂಗ್ಲೆಂಡ್ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ...

ನಾಟಿಂಗ್ ಹ್ಯಾಮ್: ಆಶ್ಯಸ್ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತೀವ್ರ ಮುಖಭಂಗ ಅನುಭವಿಸಿದ್ದು, 5 ಪಂದ್ಯಗಳ ಪೈಕಿ ಇಂಗ್ಲೆಂಡ್ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. 
ತಂಡ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತ ಆಸ್ಟ್ರೇಲಿಯಾ ತಂಡದ ನಾಯಕ ಮೈಕಲ್ ಕ್ಲಾರ್ಕ್ ಆಗಸ್ಟ್ 20ರಿಂದ ನಡೆಯಲಿರುವ ಆ್ಯಶಸ್ ನ ಫೈನಲ್ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ. 
ಇಂಗ್ಲೆಂಡ್ ವಿರುದ್ಧ ನಡೆಯುವ ಕೊನೆಯ ಪಂದ್ಯ ಮೈಕಲ್ ಕ್ಲಾರ್ಕ್ ಟೆಸ್ಟ್ ಕ್ರಿಕೆಟ್ ಬದುಕಿಗೆ ಅಂತಿಮ ಪಂದ್ಯವಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

ಶಾಕ್ ಕೊಟ್ಟ ಸರ್ಕಾರ: ಡೈರಿಯೇತರ ಪನೀರ್ ಗೆ ಒಂದು ವರ್ಷದ ನಿಷೇಧ, ವ್ಯಾಪಾರಿಗಳು ಬೇಸ್ತು! ಕಾರಣ ಏನು?

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!