ಜೈಪುರ ಮೂರನೇ ಸ್ಥಾನಕ್ಕೆ ಲಗ್ಗೆ 
ಕ್ರೀಡೆ

ಜೈಪುರ ಮೂರನೇ ಸ್ಥಾನಕ್ಕೆ ಲಗ್ಗೆ

ಟೂರ್ನಿಯ ಮಹತ್ವದ ಘಟ್ಟದಲ್ಲಿ ತಮ್ಮ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ, ಪ್ರೊ.ಕಬಡ್ಡಿ ಲೀಗ್‍ನಲ್ಲಿ ಮೂರನೇ ಸ್ಥಾನಕ್ಕೇರಿದೆ...

ನವದೆಹಲಿ: ಟೂರ್ನಿಯ ಮಹತ್ವದ ಘಟ್ಟದಲ್ಲಿ ತಮ್ಮ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ, ಪ್ರೊ.ಕಬಡ್ಡಿ ಲೀಗ್‍ನಲ್ಲಿ ಮೂರನೇ ಸ್ಥಾನಕ್ಕೇರಿದೆ.

ಮಂಗಳವಾರ ತ್ಯಾಗರಾಜ ಕ್ರೀಡಾ ಸಂಕೀರ್ಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ 31-18 ಅಂಕಗಳ ಅಂತರದಲ್ಲಿ ಪುನೇರಿ ಪಲ್ಟಾನ್ಸ್ ವಿರುದ್ಧ ಜಯಿಸಿತು. ಪಂದ್ಯದಲ್ಲಿ ಮಂದಗತಿಯ ಆರಂಭ ಪಡೆದ ಜೈಪುರ ತಂಡ, 6ನೇ ನಿಮಿಷದ ವೇಳೆಗೆ 1-3 ಅಂತರದ ಹಿನ್ನಡೆಯಲ್ಲಿತ್ತು. ಹೋರಾಟಕಾರಿ ಪ್ರದರ್ಶನ ತೋರಿದ ಜೈಪುರ ಪಂದ್ಯದ ಮೊದಲಾರ್ಧದಲ್ಲಿ 16-8ರ ಮುನ್ನಡೆ ಸಾಧಿಸಿತ್ತು.

ದ್ವಿತೀಯಾರ್ಧದಲ್ಲೂ ಅದೇ ಪ್ರದರ್ಶನ ಮುಂದುವರಿಸಿ 31-18 ಅಂಕಗಳಿಂದ ಜಯಿಸಿತು. ಟೈಟಾನ್ಸ್‍ಗೆ ಮತ್ತೆ ಟೈ: ಎರಡನೇ ಪಂದ್ಯದಲ್ಲಿ ಆತಿಥೇಯ ದಬಾಂಗ್ ಡೆಲ್ಲಿಹಾಗೂ ತೆಲುಗು ಟೈಟಾನ್ಸ್ ತಂಡ ರೋಚಕ ಹೋರಾಟ ನಡೆಸಿ 45-45 ಅಂಕಗಳ ಅಂತರದ ಟೈ ಫಲಿಂತಾಂಶವನ್ನು ಪಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT