ಶಿಖರ್ ಧವನ್, ವಿರಾಟ್ ಕೊಹ್ಲಿ 
ಕ್ರೀಡೆ

ಲಂಕಾ ಟೆಸ್ಟ್‌: ಶತಕ ಸಿಡಿಸಿದ ಧವನ್, ಕೊಹ್ಲಿ

ಸ್ಫೋಟಕ ಬ್ಯಾಟ್ಸ್ ಮನ್ ಗಳಾದ ಶಿಖರ್ ಧವನ್(118) ಹಾಗೂ ನಾಯಕ ವಿರಾಟ್ ಕೊಹ್ಲಿ(103) ಅವರ ಭರ್ಜರಿ ಶತಕ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ...

ಗಾಲೆ: ಸ್ಫೋಟಕ ಬ್ಯಾಟ್ಸ್ ಮನ್ ಗಳಾದ ಶಿಖರ್ ಧವನ್(118) ಹಾಗೂ ನಾಯಕ ವಿರಾಟ್ ಕೊಹ್ಲಿ(103) ಅವರ ಭರ್ಜರಿ ಶತಕ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಭಾರತ ಮೇಲುಗೈ ಸಾಧಿಸಿದ್ದು, 70 ರನ್‌ ಮುನ್ನಡೆ ಗಳಿಸಿದೆ. 
ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 34 ಓವರ್‌ಗಳಲ್ಲಿ 2 ವಿಕೆಟ್‌ಗೆ 128 ರನ್‌ಗಳಿಂದ ಭಾರತ ಎರಡನೇ ದಿನದಾಟ ಆರಂಭಿಸಿತು. ಉತ್ತಮ ಫಾರ್ಮ್ ನಲ್ಲಿದ್ದ ಧವನ್ ಹಾಗೂ ಕೊಹ್ಲಿ 227 ಜತೆಯಾಟ ನೀಡಿದರು. ಇದರೊಂದಿಗೆ ಭಾರತ ಮೇಲುಗೈ ಸಾಧಿಸಲು ಸಾಧ್ಯವಾಯಿತು. 
103 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಕೌಸಲ ಎಸೆದ ಚೆಂಡಿಗೆ ಎಲ್ ಬಿಯಾಗಿ ಫೆವಿಲಿಯನ್ ಸೇರಿದರು. ಕೊಹ್ಲಿ ಬಳಿಕ ಬಂದ ಅಂಜಿಕ್ಯಾ ರಹಾನೆ ಶೂನ್ಯಕ್ಕೆ ಔಟಾದರು.
ಶ್ರೀಲಂಕಾ ಪರ ಕೌಸಲ 2 ವಿಕೆಟ್ ಪಡೆದರೆ, ಪ್ರಸಾದ್, ಮ್ಯಾಥ್ಯೂಸ್ ತಲ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi liquor policy: 'ನಿಮ್ಮ ಭ್ರಮೆಗಳಿಗಾಗಿ ಹಿಂದೆ ಸರಿಯಲ್ಲ, ನಾನೇ ವಿಚಾರಣೆ ಮಾಡುತ್ತೇನೆ': ಕೇಜ್ರಿವಾಲ್ ಗೆ ಭಾರಿ ಶಾಕ್

'ದುರುದ್ದೇಶಪೂರಿತ' ಪೋಸ್ಟ್‌: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!

Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ

IPL 2026: GT ವಿರುದ್ಧ ಸ್ಫೋಟಕ ಬ್ಯಾಟಿಂಗ್, ಇತಿಹಾಸ ನಿರ್ಮಿಸಿದ MI ನ ತಿಲಕ್ ವರ್ಮಾ!

IPL 2026: GT ವಿರುದ್ಧ MI ಭರ್ಜರಿ ಜಯ, ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ Shubman Gill ಪಡೆ!

SCROLL FOR NEXT