ಸೈನಾ ನೆಹ್ವಾಲ್(ಸಂಗ್ರಹ ಚಿತ್ರ) 
ಕ್ರೀಡೆ

ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ ಸೈನಾ ನೆಹ್ವಾಲ್

ಚೀನಾದ ವಾಂಗ್ ಯಿಹಾನ್ ಅವರನ್ನು ಕ್ವಾರ್ಟರ್ ಫೈನಲ್ ನಲ್ಲಿ ಶುಕ್ರವಾರ ಸೋಲಿಸುವ ಮೂಲಕ ಸೈನಾ ನೆಹ್ವಾಲ್ ಮಹಿಳೆಯರ ವಿಶ್ವ ಬ್ಯಾಡ್ಮಿಂಟನ್ ಚ್ಯಾಂಪಿಯನ್ ಶಿಪ್ ನಲ್ಲಿ...

ಜಕಾರ್ತ: ಚೀನಾದ ವಾಂಗ್ ಯಿಹಾನ್ ಅವರನ್ನು ಕ್ವಾರ್ಟರ್ ಫೈನಲ್ ನಲ್ಲಿ ಶುಕ್ರವಾರ ಸೋಲಿಸುವ ಮೂಲಕ ಸೈನಾ ನೆಹ್ವಾಲ್ ಮಹಿಳೆಯರ ವಿಶ್ವ ಬ್ಯಾಡ್ಮಿಂಟನ್ ಚ್ಯಾಂಪಿಯನ್ ಶಿಪ್ ನಲ್ಲಿ ಗೆಲ್ಲುವ ಭಾರತದ ಕನಸನ್ನು ಜೀವಂತವಾಗಿರಿಸಿದ್ದಾರೆ.

ಅವರು ಇಂದು ನಡೆದ 7ನೇ ವಿಶ್ವ ಚಾಂಪಿಯನ್ ಷಿಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಾಂಗ್ ಯಿಹಾನ್ ಅವರನ್ನು 21-15, 19-21, 21-19  ಅಂತರದಲ್ಲಿ ಸೋಲಿಸುವ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಪ್ರಥಮ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದಾರೆ.ಇದರಿಂದ ಭಾರತಕ್ಕೆ ಕಂಚಿನ ಪದಕ ಸಿಗುವುದು ಖಚಿತವಾಗಿದೆ.

ಅವರು ನಾಳೆ ಜಕಾರ್ತದ ಆಟಗಾರ್ತಿ ಲಿಂಡವೇಣಿ ಫನೆತ್ರಿ ಅವರ ಎದುರು ಸೆಮಿ ಫೈನಲ್ ಸೆಣಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT