ಬೆಂಗಳೂರು ಬುಲ್ಸ್ ತಂಡ 
ಕ್ರೀಡೆ

ಡೆಲ್ಲಿ ತಿವಿದ ಬುಲ್ಸ್ ಸೆಮಿ ಆಸೆ ಜೀವಂತ

ಟೂರ್ನಿಯಲ್ಲಿ ಸತತ ಮೂರು ಸೋಲಿನೊಂದಿಗೆ ತನ್ನ ಸೆಮಿ ಫೈನಲ್ ಹಾದಿಯನ್ನು ಕಠಿಣವಾಗಿ ಸಿಕೊಂಡಿದ್ದ ಬೆಂಗಳೂರು ಬುಲ್ಸ್ ತಂಡ, ತವರಿನ ಅಂಗಣದಲ್ಲಿನ ಮೂರನೇ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಆಸೆ ಜೀವಂತ ವಾಗಿರಿಸಿಕೊಂಡಿದೆ...

ಬೆಂಗಳೂರು: ಟೂರ್ನಿಯಲ್ಲಿ ಸತತ ಮೂರು ಸೋಲಿನೊಂದಿಗೆ ತನ್ನ ಸೆಮಿ ಫೈನಲ್ ಹಾದಿಯನ್ನು ಕಠಿಣವಾಗಿ ಸಿಕೊಂಡಿದ್ದ ಬೆಂಗಳೂರು ಬುಲ್ಸ್ ತಂಡ, ತವರಿನ ಅಂಗಣದಲ್ಲಿನ ಮೂರನೇ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಆಸೆ ಜೀವಂತ ವಾಗಿರಿಸಿಕೊಂಡಿದೆ.

ಶುಕ್ರವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 47ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ 40-21 ಅಂಕಗಳ ಅಂತರದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ
ಜಯಿಸಿತು. ತವರಿನ ಆರಂಬಿsಕ 2 ಪಂದ್ಯದಲ್ಲಿಯು ಮುಂಬಾ ಹಾಗೂ ಎರಡನೇ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ಈ ಗೆಲುವಿನ ಮೂಲಕ ತವರಿನ ಪ್ರೇಕ್ಷಕರ ಮನ ತಣಿಸುವಲ್ಲಿ ಯಶಸ್ವಿಯಾಯಿತು.

ಬಂಗಾಳಕ್ಕೆ ಜಯ: ಸೆಮಿಫೈನಲ್ ಆಸೆ ಜೀವಂತ ವಾಗಿರಿಸಿಕೊಳ್ಳುವ ಹಠದಿಂದ ಕಣಕ್ಕಿಳಿದ ಪಾಟ್ನಾ ಪೈರೆಟ್ಸ್, ಬೆಂಗಾಲ್ ವಾರಿಯರ್ಸ್ ವಿರುದ್ಧ ಗೆದ್ದು ತನ್ನ ಪ್ರಯತ್ನದಲ್ಲಿ ಯಶ ಕಂಡಿದೆ. ಶುಕ್ರವಾರ ನಡೆದ ಮೊದಲ ಪಂದ್ಯದಲ್ಲಿ ಪಾಟ್ನಾ ಪೈರಟ್ಸ್ ತಂಡ 34-32 ಅಂಕಗಳ ಅಂತರದಲ್ಲಿ ಬೆಂಗಾಲ್ ವಾರಿಯರ್ಸ್ ತಂಡವನ್ನು ಮಣಿಸಿತು. ಈ ಮೂಲಕ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT