ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್: ಟೀಂ ಇಂಡಿಯಾಗೆ ಹೀನಾಯ ಸೋಲು

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 112 ರನ್ ಗಳಿಗೆ ಆಲೌಟ್ ಆಗುವ ಮೂಲಕ ಟೀಂ ಇಂಡಿಯಾ ಹೀನಾಯ ಸೋಲು...

ಶ್ರೀಲಂಕಾ v/s ಭಾರತ
Mainashree
Updated On : 15 Aug 2015, 3:02 am

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 112 ರನ್ ಗಳಿಗೆ ಆಲೌಟ್ ಆಗುವ ಮೂಲಕ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ರಂಗನಾ ಹೆರಾತ್ ಸ್ಪಿನ್ ದಾಳಿಗೆ ಮಂಕಾದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಗೆ ಹೆಜ್ಜೆ ಹಾಕಿದರು.

23 ರನ್ ಗೆ ಒಂದು ವಿಕೆಟ್ ಕಳೆದುಕೊಂಡಿದ್ದ ಭಾರತ ಶನಿವಾರ ಬ್ಯಾಟಿಂಗ್ ಆರಂಭಿಸಿತು, ಭೋಜನ ವಿರಾಮದ ವೇಳೆಗೆ ಪ್ರಮುಖ ಆಟಗಾರರು ವಿಕೆಟ್ ಒಪ್ಪಿಸಿದರು. ಶಿಖರ್ ಧವನ್ ಹೊರತುಪಡಿಸಿದರೆ ಬೇರೆ ಯಾರೂ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.

ಉತ್ತಮವಾಗಿ ಆಡುತ್ತಿದ್ದ ರಹಾನೆ ಸಹ ಹೆರಾತ್ ದಾಳಿಗೆ ಸಿಕ್ಕಿ ಪೆವಿಲಿಯನ್ ಹಾದಿ ಹಿಡಿದರು. ಅಂತಿಮವಾಗಿ ಭಾರತ ಶ್ರೀಲಂಕಾ ವಿರುದ್ಧ ಟೆಸ್ಟ್ ಗೆಲ್ಲುವ ಕನಸನ್ನು ಸಾಕಾರ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments