ಸೌರವ್ ಕೊಠಾರಿ 
ಕ್ರೀಡೆ

ಅರ್ಜುನ ಪ್ರಶಸ್ತಿಗೆ ಸೌರವ್ ಮನವಿ

ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಲ್ಲಿ ಒಂದಾಗಿರುವ ಅರ್ಜುನ ಪ್ರಶಸ್ತಿಗೆ ಪ್ರಶಸ್ತಿ ಸಮಿತಿ ತಮ್ಮ ಹೆಸರನ್ನು ತಿರಸ್ಕರಿಸಿರುವುದರಿಂದ ತೀವ್ರ...

ಕೋಲ್ಕತಾ: ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಲ್ಲಿ ಒಂದಾಗಿರುವ ಅರ್ಜುನ ಪ್ರಶಸ್ತಿಗೆ ಪ್ರಶಸ್ತಿ ಸಮಿತಿ ತಮ್ಮ ಹೆಸರನ್ನು ತಿರಸ್ಕರಿಸಿರುವುದರಿಂದ ತೀವ್ರ ಬೇಸರಗೊಂಡಿರುವ ಖ್ಯಾತ ಸ್ನೂಕರ್ ಆಟಗಾರ ಸೌರವ್ ಕೊಠಾರಿ, ಪ್ರಶಸ್ತಿಗೆ ತಮ್ಮ ಹೆಸರನ್ನು ಸೇರಿಸುವಂತೆ ಕ್ರೀಡಾ ಸಚಿವ ಸರ್ಬಾನಂದ ಸೊನೊವಾಲ್ ಅವರಿಗೆ ಮನವಿ ಮಾಡಿದ್ದಾರೆ.

``ಅರ್ಜುನ ಪ್ರಶಸ್ತಿಗಾಗಿ ಕಳೆದ ಕೆಲ ದಿನಗಳ ಹಿಂದೆ ಭಾರತೀಯ ಸ್ನೂಕರ್ ಮತ್ತು ಬಿಲಿಯರ್ಡ್ಸ್ ಸಂಸ್ಥೆ ನನ್ನ ಹೆಸರನ್ನು ಶಿಫಾರಸ್ಸು ಮಾಡಿದ್ದರೂ, ಕೊನೇ ಕ್ಷಣದಲ್ಲಿ ಕೈಬಿಟ್ಟಿರುವುದರಿಂದ ನಿರಾಸೆ ತರಿಸಿದೆ.

ಹೀಗಾಗಿ ಕ್ರೀಡಾಸಚಿವಾಲಯ ಪಟ್ಟಿಯನ್ನು ಪುನರ್ ಪರಿಶೀಲಿಸಬೇಕು ಎಂದು ರಾಷ್ಟ್ರೀಯ ಬಿಲಿಯರ್ಡ್ಸ್ ಚಾಂಪಿಯನ್ ಕೊಠಾರಿ ತಿಳಿಸಿರುವುದಾಗಿ ಸಿಎನ್ ಎನ್ ಐಬಿಎನ್ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT