ವಿಶ್ವ ಬ್ಯಾಡ್ಮಿಂಟನ್: ಫೈನಲ್ ನಲ್ಲಿ ಸೈನಾ ನೆಹ್ವಾಲ್ ಗೆ ಸೋಲು
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಸೈನಾ ನೆಹ್ವಾಲ್ ಸ್ಪೇನ್ನ ಕರೊಲಿನ ಮರಿನ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲನ್ನಪ್ಪಿದ್ದಾರೆ.
ಜಕಾರ್ತಾ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಸೈನಾ ನೆಹ್ವಾಲ್ ಸ್ಪೇನ್ನ ಕರೊಲಿನ ಮರಿನ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲನ್ನಪ್ಪಿದ್ದು , ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟು ಕೊಂಡಿದ್ದಾರೆ.
ಸೈನಾ ಅವರು ಹಾಲಿ ಚಾಂಪಿಯನ್ ಮತ್ತು ಅಗ್ರ ಶ್ರೇಯಾಂಕದ ಮರಿನ್ ವಿರುದ್ದ 21-16, 21-19 ಅಂತರದಿಂದ ಸೋಲನ್ನಪ್ಪಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.