ರವಿ ಕುಮಾರ್ 
ಕ್ರೀಡೆ

ವಿಶ್ವ ಕುಸ್ತಿ ಟೂರ್ನಿ: ರವಿ ಕುಮಾರ್‍ಗೆ ಬೆಳ್ಳಿ

ಕಠಿಣ ಪಂದ್ಯಗಳಲ್ಲಿ ರೋಚಕ ಹೋರಾಟ ನಡೆಸುವಲ್ಲಿ ಯಶಸ್ವಿಯಾದ ಭಾರತದ ಯುವ ಕುಸ್ತಿಪಟು ರವಿ ಕುಮಾರ್ ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಸಂಪಾದಿಸಿದ್ದಾರೆ...

ಬ್ರಜಿಲ್: ಠಿಣ ಪಂದ್ಯಗಳಲ್ಲಿ ರೋಚಕ ಹೋರಾಟ ನಡೆಸುವಲ್ಲಿ ಯಶಸ್ವಿಯಾದ ಭಾರತದ ಯುವ ಕುಸ್ತಿಪಟು ರವಿ ಕುಮಾರ್ ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಸಂಪಾದಿಸಿದ್ದಾರೆ.
ಸೋಮವಾರ ಬ್ರೆಜಿಲ್‍ನ ಸಾಲ್ವೆಡಾರ್ ಡೆ ಬಾಹಿಯಾದಲ್ಲಿ ನಡೆದ ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‍ನ 55 ಕೆ.ಜಿ ಬಾಲಕರ ವಿಭಾಗದಲ್ಲಿ ರವಿ ಕುಮಾರ್, ತಮ್ಮ ಎದುರಾಳಿ ಆಟಗಾರ ಅಜರ್ ಬಜೇನ್‍ನ ಮಹಿರ್ ಅಮಿರಾಸ್ಲಾನೊವ್ ವಿರುದ್ಧ 0-10 ಅಂಕಗಳಿಂದ ಪರಾಭವಗೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ