ರವಿ ಶಾಸ್ತ್ರಿ(ಸಂಗ್ರಹ ಚಿತ್ರ) 
ಕ್ರೀಡೆ

ಪಾಠ ಕಲಿತಿದ್ದೇವೆ: ರವಿಶಾಸ್ತ್ರಿ

ಗಾಲೆ ಟೆಸ್ಟ್ ಪಂದ್ಯದಲ್ಲಿ ಅನುಭವಿಸಿದ ಸೋಲು ಭಾರತ ಕ್ರಿಕೆಟ್ ತಂಡಕ್ಕೆ ಸಾಕಷ್ಟು ಪಾಠಗಳನ್ನು ಕಲಿಸಿದೆ ಎಂದು...

ಕೊಲಂಬೊ: ಗಾಲೆ ಟೆಸ್ಟ್ ಪಂದ್ಯದಲ್ಲಿ ಅನುಭವಿಸಿದ ಸೋಲು ಭಾರತ ಕ್ರಿಕೆಟ್ ತಂಡಕ್ಕೆ ಸಾಕಷ್ಟು ಪಾಠಗಳನ್ನು ಕಲಿಸಿದೆ ಎಂದು ಟೀಂ ಇಂಡಿಯಾ ನಿರ್ದೇಶಕ ರವಿಶಾಸ್ತ್ರಿ ತಿಳಿಸಿದ್ದಾರೆ.

ಮುಂಬರುವ ಕೊಲಂಬೋ ಟೆಸ್ಟ್ ಪಂದ್ಯದಲ್ಲಿ ತಂಡ ಪುಟಿದೇಳಲಿದ್ದು, ಉತ್ತಮ ಪ್ರದರ್ಶನ ನೀಡುತ್ತದೆಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಗಾಲೆ ಟೆಸ್ಟ್ ಪಂದ್ಯದಲ್ಲಿ ವಿರಾಟ್
ಕೊಹ್ಲಿ ಪಡೆ 63 ರನ್‍ಗಳಿಂದ ಸೋಲು ಅನುಭವಿಸಿದ್ದರ ಬಗ್ಗೆ ತಂಡದ ಎಲ್ಲಾ ಸದಸ್ಯರೂ ಸೇರಿ ಚರ್ಚಿಸಿದ್ದು, ಪಂದ್ಯದಲ್ಲಿ ಮಾಡಿದ ತಪ್ಪು-ಒಪ್ಪುಗಳ ಬಗ್ಗೆ ವಿಮರ್ಶೆ ಮಾಡಿದ್ದೇವೆ. ಮುಂದಿನ ಪಂದ್ಯದಲ್ಲಿ ಅಂಥ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಲು ನಿರ್ಧರಿಸಿದ್ದೇವೆ. ಸರಣಿಯಲ್ಲಿ ಉತ್ತಮ ಫಲಿತಾಂಶ ನೀಡಲು ಯತ್ನಿಸುತ್ತೇವೆ'' ಎಂದು ಶಾಸ್ತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್