ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸಚಿನ್ ಶುಭನುಡಿ

ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ``ನಾನು ವಿಶ್ವದ ನಂಬರ್ ಒನ್ ಆಟಗಾರನಾಗುವುದಾಗಿ ಶುಭ ನುಡಿದಿದ್ದರು...

ಸಚಿನ್ ತೆಂಡೂಲ್ಕರ್
Mainashree
Updated On : 21 Aug 2015, 10:05 am

ನವದೆಹಲಿ: ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ``ನಾನು ವಿಶ್ವದ ನಂಬರ್ ಒನ್ ಆಟಗಾರನಾಗುವುದಾಗಿ ಶುಭ ನುಡಿದಿದ್ದರು'' ಎಂದು ಪ್ರತಿಷ್ಠಿತ ಅರ್ಜುನ ಕ್ರೀಡಾ ಪ್ರಶಸ್ತಿಗೆ ಆಯ್ಕೆಯಾಗಿ ರುವ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಕಿಡಾಂಬಿ ಶ್ರೀಕಾಂತ್ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್‍ನಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವ ಬ್ಯಾಡ್ಮಿಂಟನ್‍ಗೂ ಮುನ್ನ ಸಚಿನ್‍ರನ್ನು ಭೇಟಿಯಾಗಿದ್ದು ಅತ್ಯಂತ ಸ್ಮರಣೀಯ ಕ್ಷಣ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement